Search
ಕೈಗಾ ಬಸ್‌ಗೆ ತಗುಲಿದ ಬೆಂಕಿ
- Ananthamurthy m Hegde
- Nov 8, 2024
- 1 min read

ಕಾರವಾರ: ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ವಿರ್ಜಿ ಸಮೀಪ ಶುಕ್ರವಾರ ನಡೆದಿದೆ. ಕೈಗಾ ಅಣು ವಿದ್ಯುತ್ ಸ್ಥಾವರದ ಉದ್ಯೋಗಿಗಳನ್ನು ಕರೆದೊಯ್ಯುತಿದ್ದ ವೇಳೆ ಈ ಘಟನೆ ನಡೆದಿದ್ದು ಬಸ್‌ನಲ್ಲಿದ್ದ ೨೫ ಕ್ಕೂ ಹೆಚ್ಚು ಪ್ರಯಾಣಿಕರು ಬಚಾವ್ ಆಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು ,ಚಿತ್ತಾಕುಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
תגובות