Search
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ
- Ananthamurthy m Hegde
- Dec 26, 2024
- 1 min read
ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಡಾ ಘಟನೆ ಸಿದ್ದಾಪುರ ತಾಲೂಕಿನ ಗೋಳಗೊಡನಲ್ಲಿ ನಡೆದಿದೆ . ಅದ್ರಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಸಾಗರದಿಂದ ಸಿದ್ಧಾಪುರಕ್ಕೆ ಶಾಲಾ ವಿದ್ಯಾರ್ಥಿಗಳನ್ನು ತುಂಬಿಕೊಂಡು ಹೋಗುತ್ತಿಒದ್ದಾಗ ಘಟನೆ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು ೧ ೫ ಪ್ರಯಾಣಿಕರು ಇದ್ದು , ಮುರು ಜನರಿಗೆ ಗಾಯವಾಗಿದೆ . ಗಾಯಾಳುಗಳಿಗೆ ಸಿದ್ದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ
Comments